ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಕಾಂಗ್ರೆಸ್ ಪಕ್ಷದ ಬಗ್ಗೆ ಎಂ.ಡಿ ಲಕ್ಷ್ಮಿನಾರಾಯಣ ಹೇಳಿದ್ದೇನು ಗೊತ್ತಾ?

ತುರುವೇಕೆರೆ: ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿದ್ದ ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಶೀಘ್ರದಲ್ಲೇ ಬಿಜೆಪಿ ಸೇರುವುದಾಗಿ ಗಣೇಶನ ಹಬ್ಬದ ದಿನವೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಎಂ.ಡಿ ಲಕ್ಷ್ಮೀನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಯಾಗುತ್ತಿರುವುದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ.

Edited By : Nagesh Gaonkar
PublicNext

PublicNext

31/08/2022 09:52 pm

Cinque Terre

39.11 K

Cinque Terre

1

ಸಂಬಂಧಿತ ಸುದ್ದಿ