ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ನಾನೆಂದರೆ ಅಧಿಕಾರಿಗಳಿಗೆ ಇಷ್ಟು ನಿರ್ಲಕ್ಷ್ಯ: ಮಾಜಿ ಡಿಸಿಎಂ ಪರಮೇಶ್ವರ್ ಗರಂ...!

ಕೊರಟಗೆರೆ: ಬೃಹತ್ ಮಟ್ಟದ ಕಾರ್ಯಕ್ರಮ ಇದೆ. ಆದರೆ ಜಿಲ್ಲಾಧಿಕಾರಿ ಆಗಲಿ ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಯಾರೊಬ್ಬರೂ ಕಾರ್ಯಕ್ರಮಕ್ಕೆ ಬಂದಿಲ್ಲ. ಬೇಕೆಂದೇ ಈ ರೀತಿ ಮಾಡುತ್ತಿದ್ದಾರೆ. ಕೊರಟಗೆರೆ ತಾಲೂಕನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ.

ನನಗೂ ಒಂದು ಕಾಲ ಬರುತ್ತದೆ ನಾನು ಎಲ್ಲವನ್ನೂ ಗಮನದಲ್ಲಿಟ್ಟು ಕೊಳ್ಳುತ್ತೇನೆ ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರ ನೀಡುತ್ತೇನೆ ಎಂದು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಡಿಸಿ ಮತ್ತು ಸಿಇಓ ಶನಿವಾರ ನಡೆದ ಕಾರ್ಯಕ್ರಮಕ್ಕೆ ಬರೆದಿರುವುದಕ್ಕೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಪರಮೇಶ್ವರ್ ಮಾತು ಎಲ್ಲೆಡೆ ವೈರಲ್ ಆಗುತ್ತಿದೆ.

Edited By : Nagesh Gaonkar
PublicNext

PublicNext

03/09/2022 10:40 pm

Cinque Terre

48.28 K

Cinque Terre

1

ಸಂಬಂಧಿತ ಸುದ್ದಿ