ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಟಿ. ಕೆ.ಹಳ್ಳಿ ನೀರು ಸರಬರಾಜು ಘಟಕಕ್ಕೆ ಸಿಎಂ ಭೇಟಿ

ಮಂಡ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಳೆಯಿಂದ ಜಲಾವೃತಗೊಂಡಿದ್ದ ಟಿ. ಕೆ.ಹಳ್ಳಿ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವರಾದ ಆರ್.ಅಶೋಕ್, ಬಿ.ಎ. ಬಸವರಾಜ, ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಜಲಮಂಡಳಿ ಅಧ್ಯಕ್ಷ ಎನ್.ಜಯರಾಮ್ ಮೊದಲಾದವರು ಉಪಸ್ಥಿತರಿದ್ದರು.

Edited By : Shivu K
PublicNext

PublicNext

05/09/2022 08:22 pm

Cinque Terre

51.65 K

Cinque Terre

0

ಸಂಬಂಧಿತ ಸುದ್ದಿ