ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಜನೋತ್ಸವವನ್ನು ಭಾನುವಾರ ( ಸೆ.11)ಕ್ಕೆ ಮುಂದೂಡಲಾಗಿದೆ. ಇದರೊಂದಿಗೆ ಜನೋತ್ಸವ ಕಾರ್ಯಕ್ರಮ ಮೂರನೇ ಬಾರಿ ಮುಂದೂಡಿದಂತಾಗಿದೆ.

ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರವೀಣ ನೆಟ್ಟಾರೆ ಕೊಲೆ ಹಿನ್ನೆಲೆಯಲ್ಲಿ ಈ ಹಿಂದೆಯೂ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

Edited By : Nirmala Aralikatti
PublicNext

PublicNext

07/09/2022 03:29 pm

Cinque Terre

43.53 K

Cinque Terre

1

ಸಂಬಂಧಿತ ಸುದ್ದಿ