ಬೆಂಗಳೂರು : ಸಿಲಿಕಾನ್ ಸಿಟಿ ಜನ ನಿರಂತರ ಮಳೆಗೆ ತತ್ತರಿಸಿ ಹೋಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಮಳೆಯಿಂದಾದ ಅವಾಂತರ ಒಂದೆರಡಲ್ಲ.ಇಂತಹ ಸಂದಿಗ್ಧತೆಯಲ್ಲಿ ಅವರ ಕಷ್ಟಗಳನ್ನು ಆಲಿಸದೇ ಸಚಿವರು ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಬಿಜೆಪಿ ಆಡಳಿತದ ಕೆಲ ಸಚಿವರು, ಸಂಸದರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಸಚಿವರು, ಸಂಸದರು ಕಾಣೆಯಾಗಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದೆ.
ಸದ್ಯ ಕಾಂಗ್ರೆಸ್ ಟ್ವೀಟ್ ಹೀಗಿದೆ ನೋಡಿ
PublicNext
07/09/2022 10:51 pm