ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಆಗಲೂ ಗೋಮಾಂಸ ತಿಂತಿದ್ದೆ, ಈಗಲೂ ತಿಂತೀನಿ: ವಿವೇಕ್ ಅಗ್ನಿಹೋತ್ರಿ

ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಮತ್ತೊಂದು ವಿವಾದ ಸೃಷ್ಟಿಸಿಕೊಂಡಿದ್ದಾರೆ.

ನಾನು ಈ ಮುಂಚೆ ಗೋಮಾಂಸ ತಿನ್ನುತ್ತಿದ್ದೆ, ಈಗಲೂ ತಿನ್ನುತ್ತೇನೆ. ನನ್ನ ಬದುಕಲ್ಲಿ ಏನೂ ಬದಲಾಗಿಲ್ಲ ಎಂದು ಅಗ್ನಿಗೋತ್ರಿ ಹೇಳಿದ್ದಾರೆ. ಇದು ಹಳೆಯ ವಿಡಿಯೋ ಎನ್ನಲಾಗಿದೆ. ಆದ್ರೆ ಸದ್ಯ ಈ ಹೇಳಿಕೆ ಭಾರಿ ವೈರಲ್ ಆಗುತ್ತಿದೆ.

ವಿವೇಕ್ ಅಗ್ನಿಹೋತ್ರಿ ಅವರ ಈ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Edited By : Nagaraj Tulugeri
PublicNext

PublicNext

09/09/2022 03:38 pm

Cinque Terre

90.76 K

Cinque Terre

24

ಸಂಬಂಧಿತ ಸುದ್ದಿ