LIVE: ಕರ್ನಾಟಕ ವಿಧಾನಸಭೆ ಅಧಿವೇಶನದ 2ನೇ ದಿನದ ಕಲಾಪ ಆರಂಭ
ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದ 2ನೇ ದಿನದ ಕಲಾಪವು ಆರಂಭವಾಗಿದೆ. ಇತ್ತೀಚೆಗೆ ನಿಧನರಾದ ಉಮೇಶ್ ಕತ್ತಿ ಸೇರಿದಂತೆ ವಿವಿಧ ಗಣ್ಯರಿಗೆ ನಿನ್ನೆ (ಸೋಮವಾರ) ಕಲಾಪದಲ್ಲಿ ಸಂತಾಪ ಸೂಚಿಸಲಾಯಿತು. ಇಂದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ