ಬೆಂಗಳೂರು- ಜಾರಿ ನಿರ್ದೇಶನಾಲಯ ಸಮನ್ಸ್ ಬಗ್ಗೆ ಟ್ವಿಟ್ಟರ್ ಮೂಲಕ ಡಿಕೆಶಿ ಬೇಸರ ವ್ಯಕ್ತಪಡಿಸಿದಾರೆ.
ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ನನಗೇ ಮತ್ತೊಮ್ಮೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ. ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ಆದರೆ ಈ ವಿಚಾರವಾಗಿ ನನಗೆ ಮೇಲಿಂದ ಮೇಲೆ ಕಿರುಕುಳ ನೀಡಲಾಗುತ್ತಿದೆ. ಇದರಿಂದ ನನ್ನ ಸಾಂವಿಧಾನಿಕ ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಟ್ವೀಟ್ ಮೂಲಕ ಡಿಕೆಶಿ ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ.
PublicNext
15/09/2022 06:01 pm