ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್

ಬೆಂಗಳೂರು: ಬಿಎಸ್‌ವೈ, ವಿಜಯೇಂದ್ರ, ಎಸ್ ಟಿ ಸೋಮಶೇಖರ್ ಮೇಲೆ ಎಫ್ ಐ ಆರ್ ಆಗಿರುವುದಕ್ಕೆ ಸಂಬಂಧಪಟ್ಟಂತೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ಬ್ಲಾಕ್ ಮೇಲ್ ತಂತ್ರ ಫಲಿಸದು. ಕಾಂಗ್ರೆಸ್ ಪಕ್ಷದ ಹಳೆಯ ಪ್ರಕರಣಗಳನ್ನ ಹಿಡಿಯುತ್ತೇವೆ ಎಂದಿದ್ದ ಬಿಜೆಪಿಯು. ಈಗ ಹಳೆಯ ಅಕ್ರಮದ ಭೂತ ಬಂದು ನಿಂತಿದೆ. BSY, BYV, ಎಸ್ ಟಿ ಸೋಮಶೇಖರ್ ವಿರುದ್ಧ ಪ್ರಕರಣಕ್ಕೆ ಉತ್ತರವೇನು, ಕ್ರಮವೇನು? @ BJPkarnataka ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Edited By : Abhishek Kamoji
PublicNext

PublicNext

19/09/2022 02:00 pm

Cinque Terre

63.89 K

Cinque Terre

4

ಸಂಬಂಧಿತ ಸುದ್ದಿ