ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ವೇಳಾಪಟ್ಟಿ ಬಿಡುಗಡೆ; ಅ.19ರಂದು ಫಲಿತಾಂಶ

ನವದೆಹಲಿ: ಕಾಂಗ್ರೆಸ್ ತನ್ನ ಪಕ್ಷದ ಅಧ್ಯಕ್ಷರ ಆಯ್ಕೆಯ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ನಾಮಪತ್ರಗಳನ್ನು ಸೆಪ್ಟೆಂಬರ್ 24ರಿಂದ 30 ರೊಳಗೆ ಸಲ್ಲಿಸಬಹುದಾಗಿದೆ.

ಅಧಿಸೂಚನೆಯ ಪ್ರಕಾರ ಅಕ್ಟೋಬರ್ 1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.

Edited By : Vijay Kumar
PublicNext

PublicNext

22/09/2022 02:55 pm

Cinque Terre

28.2 K

Cinque Terre

4

ಸಂಬಂಧಿತ ಸುದ್ದಿ