ಹೈದರಾಬಾದ್ : ತೆಲಂಗಾಣದ ಮುಖ್ಯಮಂತ್ರಿ ಕೆಸಿಆರ್ ತಮ್ಮ ಟಿಆರ್ಎಸ್ ಪಕ್ಷವನ್ನೇ ಬಿಆರ್ಎಸ್ ಎಂದು ಮರುನಾಮಕರಣ ಮಾಡಿದ್ದಾರೆ.
ತೆಲಂಗಾಣ ಭವನದಲ್ಲಿ ಕೆಸಿಆರ್ ತಮ್ಮ ಹೊಸ ಪಕ್ಷ ಭಾರತ ರಾಷ್ಟ್ರ ಸಮಿತಿಯ ಹೆಸರನ್ನು ಘೋಷಣೆ ಮಾಡಿದ್ದಾರೆ.ಇದಕ್ಕೂ ಮುನ್ನ ನಡೆದ ಸಭೆಯಲ್ಲಿ 280ಕ್ಕೂ ಹೆಚ್ಚು ಟಿಆರ್ ಎಸ್ ಪಕ್ಷದ ಕಾರ್ಯಕಾರಿ ಸದಸ್ಯರು, ಶಾಸಕರು ಮತ್ತು ಸಂಸದರು ಟಿಆರ್ ಎಸ್ ನ್ನು ಭಾರತ ರಾಷ್ಟ್ರ ಸಮಿತಿಯೊಂದಿಗೆ ವಿಲೀನಗೊಳಿಸುವ ನಿರ್ಣಯವನ್ನು ಅಂಗೀಕರಿಸಿದ್ದಾರೆ.
PublicNext
05/10/2022 02:40 pm