ಬೆಂಗಳೂರು: ಹತ್ವದ್ದಾಗಿದೆ.. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರ ಮನೆಮನೆಗಳಿಗೆ ತಲುಪಿಸಲು ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆ ನೀಡುವ ಸಂಬಂಧ ಕಾರ್ಯಕಾರಿಣಿಯಲ್ಲಿ ಕಾರ್ಯತಂತ್ರ ರೂಪಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು ಹೇಳಿದ್ದಾರೆ. ರವಿಕುಮಾರ್ ಜೊತೆ ನಮ್ಮ ಪ್ರತಿನಿಧಿ ಪ್ರವೀಣ್ ರಾವ್ ನಡೆಸಿರುವ ಚಿಟ್ ಚಾಟ್ ಇಲ್ಲಿದೆ..
PublicNext
06/10/2022 06:37 pm