", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/387839-1736251586-Untitled-design---2025-01-07T173623.736.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshSarivar" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಲಾರಿ ಡಿಕ್ಕಿಯಾದ ಪರಿಣಾಮ ತರಕಾರಿ ವ್ಯಾಪಾರಿ ಮಹಿಬ...Read more" } ", "keywords": ",Raichur,Accident", "url": "https://publicnext.com/article/nid/Raichur/Accident" }
ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಲಾರಿ ಡಿಕ್ಕಿಯಾದ ಪರಿಣಾಮ ತರಕಾರಿ ವ್ಯಾಪಾರಿ ಮಹಿಬೂಬ್ 56 ಮೃತ ಪಟ್ಟ ಘಟನೆ ನಡೆದಿದೆ.
ರಾಯಚೂರು ಕಡೆಯಿಂದ ಸಿಂಧನೂರುಗೆ ಹೊರಟಿದ್ದ ಲಾರಿ ತರಕಾರಿ ಮಾರಾಟಕ್ಕೆ ಹೊರಟಿದ್ದ ಮಹಿಬೂಬ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.
Kshetra Samachara
07/01/2025 05:36 pm