ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: ಶಿಕ್ಷಣ ಮತ್ತು ಉದ್ಯೋಗದ ಜಾಗೃತಿಯಿಂದ ಮೀಸಲಾತಿ ಹೆಚ್ಚು ಕೇಳಿ ಬರುತ್ತಿದೆ

ಶಿಕ್ಷಣ ಮತ್ತು ಉದ್ಯೋಗದ ಜಾಗೃತಿಯಿಂದ ರಾಜ್ಯದಲ್ಲಿ ಮೀಸಲಾತಿ ಹೆಚ್ಚು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಆಯೋಗಗಳು ನೀಡುವ ವರದಿಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಯಚೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇನ್ನೂ ರಾಜ್ಯದಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಧಾನಸೌಧದಲ್ಲಿ ಹೇಳಿದ್ದೇನೆ. ಕೆಲ ಸಮುದಾಯಗಳು ಎಸ್ಟಿ ಜನಾಂಗಕ್ಕೆ ಸೇರಿಸಿ ಎನ್ನುತ್ತಿದ್ದಾರೆ. ಕೆಲವು ಸಮುದಾಯದವರು 3B ಯಿಂದ 2A ಗೆ ಸೇರಿಸಿ, ಕೆಲವು ವರ್ಗಗಳು ಹಿಂದುಳಿದ ವರ್ಗಕ್ಕೆ ಸೇರಿಸಿ ಎಂಬ ಬೇಡಿಕೆಗಳನ್ನು ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗಗಳು ನೀಡುವ ವರದಿ ಮತ್ತು ಸೂಷನೆಗಳ ಮೇರೆಗೆ ಸರ್ಕಾರ ಮುಂದೆ ದಿನಗಳಲ್ಲಿ ಒಳ್ಳೆಯ ತೀರ್ಮಾನಗಳನ್ನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

Edited By :
PublicNext

PublicNext

11/10/2022 07:01 pm

Cinque Terre

30.22 K

Cinque Terre

2