ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: ಮಸ್ಕಿ ಪಟ್ಟಣದಲ್ಲಿ ಮೀಸಲಾತಿ ಜಾರಿ ಹಿನ್ನೆಲೆ ವಿಜಯೋತ್ಸವ

ರಾಯಚೂರು: ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಅಂಗೀಕರಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಸ್ಕಿ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ST ಸಮುದಾಯಕ್ಕೆ 7.5%, SC ಸಮುದಾಯಕ್ಕೆ 15% ಮೀಸಲಾತಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ, ಬಿಜೆಪಿ ಮಾಜಿ ಶಾಸಕ ಪ್ರತಾಪ್ ಗೌಡ ಅವರ ನೇತೃತ್ವದಲ್ಲಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಬಿಜೆಪಿ ಸರ್ಕಾರಕ್ಕೆ ಜಯವಾಗಲಿ ಎಂದು ಜಯಘೋಷ ಹಾಕುವ ಮೂಲಕ ಸಂಭ್ರಮಿಸಿದರು.

Edited By : Vijay Kumar
PublicNext

PublicNext

08/10/2022 07:43 pm

Cinque Terre

14.6 K

Cinque Terre

0