ರಾಯಚೂರು: ಇವತ್ತು ರಾಯಚೂರಿನಿಂದ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ತೆರಳಿ ಗುರುರಾಘವೇಂದ್ರ ಸ್ವಾಮಿಗಳ ಬೃಂದಾವನ ದರುಶನ ಪಡೆದರು. ನಂತರ ಮಂತ್ರಾಲಯ ಮಠಾಧೀಶ ಸುಬುದೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಮಾಜಿ ಸಿಎಂ ಯಡಿಯೂರಪ್ಪ ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಸಾಥ್ ನಿಡಿದ್ರು
PublicNext
11/10/2022 07:50 pm