ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ – ಅಶ್ವತ್ಥ ನಾರಾಯಣ್

ರಾಮನಗರ : ಐದು ಸಾವಿರ ಕೋಟಿ ಹಗರಣ ನಡೆದಿರುವ ಕಾರಣ ಮೈಸೂರಿನ ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಆದೇಶಿಸಿದ್ದು, ಹೈಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿದಿದೆ. ಇನ್ನೊಂದೆಡೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಮುಖ್ಯಮಂತ್ರಿಗಳಿಗೆ ಹಿನ್ನಡೆ ಆಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Edited By : Ashok M
PublicNext

PublicNext

19/10/2024 02:50 pm

Cinque Terre

20.83 K

Cinque Terre

2

ಸಂಬಂಧಿತ ಸುದ್ದಿ