ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮ ಮಂದಿರಕ್ಕೆ 1 ಲಕ್ಷ ದೇಣಿಗೆ ಕೊಟ್ಟ ಮುಸ್ಲಿಂ ರಾಷ್ಟ್ರೀಯ ಮಂಚ್ ಅಧ್ಯಕ್ಷೆ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಂಗಿಕ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ನ ತಮಿಳುನಾಡು ರಾಜ್ಯಾಧ್ಯಕ್ಷೆ ಫಾತಿಮಾ ಆಲಿ ರಾಮಜನ್ಮ ಭೂಮಿ ತೀರ್ಥಕ್ಷೇತ್ರ ನಿಧಿ ಸಂಗ್ರಹ‌ ಅಭಿಯಾನಕ್ಕೆ ಒಂದು ಲಕ್ಷ ರೂ. ನೀಡಿದ್ದಾರೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಹಿಂದೂಗಳು ಮಾತ್ರವಲ್ಲದೇ ಮುಸ್ಲಿಮ್‌, ಕ್ರೈಸ್ತರು ಸೇರಿದಂತೆ ಇತರ ಧರ್ಮದ ಮುಖಂಡರು ದೇಣಿಗೆ ನೀಡುತ್ತಿದ್ದಾರೆ.

Edited By : Nagaraj Tulugeri
PublicNext

PublicNext

10/02/2021 01:06 pm

Cinque Terre

41.08 K

Cinque Terre

9