ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಕುಪ್ಪೂರು ಮಠದ ಶ್ರೀ ನಿಧನ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕುಪ್ಪುರೂ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ (55) ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ ಇಂದು ಕೊನೆಯುಸಿರೆಳದಿದ್ದಾರೆ

ಕುಪ್ಪುರೂ ಮಠದ ಯತೀಶ್ವರ ಸ್ವಾಮೀಜಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಉಸಿರಾಟದ ಸಮಸ್ಯೆಯಿಂದಾಗ ಹೃದಯಾಘತವಾಗಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

Edited By : Nagaraj Tulugeri
PublicNext

PublicNext

25/09/2021 03:54 pm

Cinque Terre

45.06 K

Cinque Terre

3

ಸಂಬಂಧಿತ ಸುದ್ದಿ