ಉಡುಪಿ: ರಾಜ್ಯದಲ್ಲಿ ದೇವಸ್ಥಾನಗಳ ಧ್ವಂಸ ಪ್ರಕರಣ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ,ಇರುವ ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.
ಕಾನೂನುಬದ್ಧ ದೇವಸ್ಥಾನಗಳಿಗೆ ಅವಕಾಶವಿದೆ.ದೇವಸ್ಥಾನದ ಆಡಳಿತ ಮಂಡಳಿಯವರು ಕಾನೂನುಬದ್ಧವಾಗಿ ದೇವಸ್ಥಾನ ರಚನೆ ಮಾಡಬೇಕು.ಸರಕಾರ ದೇವಸ್ಥಾನಗಳನ್ನು ಸಕ್ರಮ ಮಾಡಬೇಕು.ಸಕ್ರಮ ಮಾಡಿದರೆ ಭಕ್ತರ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ
ಎಂದು ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
PublicNext
25/09/2021 04:15 pm