ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ 4:36 ರಿಂದ 4:46 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಸಂಜೆ 5ರಿಂದ 5:30 ರವರೆಗೆ ಅರಮನೆ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ ನೋಡಿ.
PublicNext
15/10/2021 04:32 pm