ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ಓಪನ್ :ದರ್ಶನ ಪಡೆಯುತ್ತಿರುವ ಭಕ್ತಗಣ

ಹಾಸನ : ವರ್ಷಕ್ಕೆ ಒಮ್ಮೆ ಬಾಗಿಲು ತೆರೆಯುವ ಹಾಸನಾಂಬೆಯ ದರ್ಶಕ್ಕೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

ಸರತಿ ಸಾಲಲ್ಲಿ ನಿಂತ ಭಕ್ತಗಣ ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ಇನ್ನು ದೇವಿ ದರ್ಶನಕ್ಕೆ ಬರುವವರಿಗೆ 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ವ್ಯಾಕ್ಸಿನ್ ಪ್ರಮಾಣಪತ್ರ ಪರಿಶೀಲಿಸಿ ಭಕ್ತರಿಗೆ ಪ್ರವೇಶ ನೀಡಲಾಗುತ್ತಿದೆ.

ಇನ್ನು ಮೊದಲ ದಿನವೇ ತಂಡೋಪತಂಡವಾಗಿ ಬರುತ್ತಿರುವ ಭಕ್ತಾಧಿಗಳಿಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಮತ್ತೆ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7 ಗಂಟೆವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

Edited By : Manjunath H D
PublicNext

PublicNext

29/10/2021 10:30 am

Cinque Terre

79.9 K

Cinque Terre

2

ಸಂಬಂಧಿತ ಸುದ್ದಿ