ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಶಿವಕುಮಾರ್ ಶ್ರೀಗಳ ಗದ್ದುಗೆಗೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿ

ತಮಕೂರು: ಸಿದ್ದಗಂಗಾ ಮಠದ ಕಾರ್ತಿಕ ಮಾಸದ ಕೊನೆ ಸೋಮವಾರ ಲಿಂಗೈಕ್ಯ ಶಿವಕುಮಾರ್ ಶ್ರೀಗಳ ಗದ್ದುಗೆಗೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿ ಮಾಡಲಾಗಿದೆ.

ಕಾರ್ತಿಕ ಮಾಸದ ಈ ವಿಶೇಷ ಕಾರ್ಯಕ್ರಮದಲ್ಲಿ ಸಿನಿ ತಾರೆಯರಾದ ಮದರಂಗಿ ಕೃಷ್ಣ,ಮಿಲನಾ ನಾಗರಾಜ್ ಮತ್ತು ಧರ್ಮಕೀರ್ತಿರಾಜ್ ಭಾಗಿ ಆಗಿದ್ದರು.

ವೀರಶೈವ ಲಿಂಗಾಯತ ಮಹಾವೇದಿಕೆ ಹಾಗೂ ಯುವ ವೇದಿಕೆಯಿಂದ ಈ ವಿಶೇಷ ಕಾರ್ಯಕ್ರಮ ಆಯೋಜನೆ ಆಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿ ಆಗಮಿಸಿದ್ದರು.

Edited By : Shivu K
PublicNext

PublicNext

29/11/2021 04:38 pm

Cinque Terre

49.31 K

Cinque Terre

1