ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದದ ಬೆಲೆ ಭಾರೀ ಏರಿಕೆ

ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನದ ಜಿಲೇಬಿ ಪ್ರಸಾದದ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದೆ. 100 ರೂ. ಇದ್ದ ಜಿಲೇಬಿಯ ಬೆಲೆಯನ್ನು ಬರೋಬ್ಬರಿ 500 ರೂಪಾಯಿಗೆ ಏರಿಸಲಾಗಿದೆ.

ದೇವಸ್ಥಾನದಲ್ಲಿ ಮುಂದೆ ಬರಲಿರುವ ಆರ್ಜಿತ ಸೇವೆಯ ದಿನದಂದು ಈ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ. ಜಿಲೇಬಿಯನ್ನು ಸಾಕಷ್ಟು ಪ್ರಮಾಣದಲ್ಲಿ ಪ್ರಸಾದವನ್ನು ತಯಾರಿಸಲು, ದೇವಾಲಯದ ಹೊರಗೆ ಹೊಸದಾಗಿ ನಿರ್ಮಿಸಲಾದ ಬೂಂದಿ ಕಿಚನ್​​ಗೆ ಬದಲಾಯಿಸಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Edited By : Vijay Kumar
PublicNext

PublicNext

23/02/2022 10:51 pm

Cinque Terre

48.33 K

Cinque Terre

0