ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವರಾತ್ರಿಯಂದು ಪ್ರಯಾಗರಾಜ್‌ನ ಗಂಗಾದಲ್ಲಿ 1.80 ಲಕ್ಷ ಭಕ್ತರಿಂದ ಪವಿತ್ರ ಸ್ನಾನ

ಲಕ್ನೋ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಮಧ್ಯಾಹ್ನದವರೆಗೆ ಉತ್ತರ ಪ್ರದೇಶದ ಪ್ರಯಾಗರಾಜ್‌ನ ಗಂಗಾ ನದಿಯಲ್ಲಿ 1.80 ಲಕ್ಷಕ್ಕೂ ಅಧಿಕ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.

ಪ್ರಯಾಗರಾಜ್ ಆಡಳಿತ ಮಂಡಳಿಯು ಭಕ್ತರಿಗೆ ಸ್ನಾನ ಮಾಡಲು ಆರು ಘಾಟ್‌ಗಳನ್ನು ವ್ಯವಸ್ಥೆ ಮಾಡಿದೆ. ಅಲ್ಲದೆ, 'ಮಾಘ ಮೇಳ' ಪ್ರದೇಶದಲ್ಲಿ ಸುಮಾರು 650 ಶೌಚಾಲಯಗಳನ್ನು ವ್ಯವಸ್ಥೆಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮೂರು ಪ್ರಥಮ ಚಿಕಿತ್ಸಾ ಕೇಂದ್ರಗಳು ಮತ್ತು ಆಸ್ಪತ್ರೆಗಳು ಸಹ ಕಾರ್ಯನಿರ್ವಹಿಸುತ್ತಿವೆ.

Edited By : Vijay Kumar
PublicNext

PublicNext

01/03/2022 05:44 pm

Cinque Terre

27.16 K

Cinque Terre

0