ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಉಮೇಶ್ ಕತ್ತಿ ಅಂತ್ಯಕ್ರಿಯೆಗೆ ಸಮಾಧಿ ಸ್ಥಳದಲ್ಲಿ ಸಕಲ ಸಿದ್ಧತೆ

ಬೆಳಗಾವಿ: ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆಗೆ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಲವೇ ಕ್ಷಣಗಳಲ್ಲಿ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಆಗಮಿಸಲಿದೆ. ಸಾರ್ವಜನಿಕ ದರ್ಶನ ಅಂತ್ಯವಾಗಿದ್ದು, ಬೆಲ್ಲದ ಬಾಗೇವಾಡಿ ಸ್ವ-ಗ್ರಹಕ್ಕೆ ಇನ್ನು ಕೆಲವೇ ನಿಮಿಷಗಳಲ್ಲಿ ವೀರಶೈವ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಸಮಾಧಿ ಸ್ಥಳದಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Edited By : Nagesh Gaonkar
PublicNext

PublicNext

07/09/2022 09:08 pm

Cinque Terre

37.59 K

Cinque Terre

0

ಸಂಬಂಧಿತ ಸುದ್ದಿ