ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಷರತ್ತು ಒಪ್ಪದಿದ್ದರೇ ವಾಟ್ಸಾಪ್ ಅಕೌಂಟ್ ಡಿಲೀಟ್ !

ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಮಂಗಳವಾರ (ಜನವರಿ 5)ದಿಂದ ತನ್ನ ಬಳಕೆದಾರರಿಗೆ ಅದರ ಸೇವಾ ನಿಯಮಗಳಲ್ಲಿನ ಬದಲಾವಣೆ ಮತ್ತು ಗೌಪ್ಯತೆ ನೀತಿಯ ಬಗ್ಗೆ ತಿಳಿಸಲು ನೋಟಿಫಿಕೇಶನ್‌ಗಳನ್ನು ಕಳುಹಿಸಲು ಆರಂಭಿಸಿದೆ.

ಕಂಪನಿಯು ಬಳಕೆದಾರರ ಡೇಟಾವನ್ನು ಹೇಗೆ ಪ್ರಕ್ರಿಯೆಗೊಳಿಸುತ್ತದೆ ಮುಂತಾದ ಪ್ರಮುಖ ಮಾಹಿತಿಗಳನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ವಾಟ್ಸಾಪ್‌ನ ಈ ಹೊಸ ನಿಯಮಗಳು ಫೆಬ್ರವರಿ 8, 2021ರಿಂದ ಜಾರಿಗೆ ಬರಲಿದೆ. ಒಂದು ವೇಳೆ ಈ ನೀತಿಗಳನ್ನು ಬಳಕೆದಾರರು ಒಪ್ಪದಿದ್ದರೆ ಅಥವಾ ಂgಡಿee ಆಯ್ಕೆಯನ್ನು ಕ್ಲಿಕ್ ಮಾಡದಿದ್ದರೇ ವಾಟ್ಸಾಪ್ ಖಾತೆ ಡಿಲೀಟ್ ಆಗುತ್ತದೆ. ಸರಳವಾಗಿ ಹೇಳುವುದಾದರೇ ಈ ಬದಲಾವಣೆಗಳನ್ನು ಸ್ವೀಕರಿಸದ ಬಳಕೆದಾರರನ್ನು ವಾಟ್ಸಾಪ್ ನಿಂದ ಬಹಿಷ್ಕರಿಸಲಾಗುತ್ತದೆ ಎಂದೇ ವರದಿಯಾಗಿದೆ.

Edited By : Vijay Kumar
PublicNext

PublicNext

06/01/2021 01:50 pm

Cinque Terre

58.82 K

Cinque Terre

0

ಸಂಬಂಧಿತ ಸುದ್ದಿ