ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2020 | DC vs RR ಜಯದ ಲಯಕ್ಕೆ ಮರಳುವವರಾರು

ಶಾರ್ಜಾ: ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಪಡೆ ಈಗಾಗಲೇ ಅಂಕಪಟ್ಟಿಯಲ್ಲಿ ಐದು ಪಂದ್ಯಗಳ ಪೈಕಿ 4 ಪಂದ್ಯ ಗೆದ್ದು (+1.060)ನೆಟ್ ರನ್ ರೇಟ್ ನಿಂದ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಅತ್ತ ರಾಜಸ್ಥಾನ್ ಸತತ ಬ್ಯಾಟಿಂಗ್ ವೈಫಲ್ಯದಿಂದಾಗಿ ಕಳೆಗುಂದಿದೆ.

ಸದ್ಯಕ್ಕೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ರಾಜಸ್ಥಾನ್ ಗೆ ಇಂದಿನ ಪಂದ್ಯದ ಗೆಲುವು ಅನಿವಾರ್ಯ.

ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ 5 ಪಂದ್ಯದಲ್ಲಿ 2 ಪಂದ್ಯದಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತಿದ್ದು (-0.826) ನೆಟ್ ರನ್ ರೇಟ್ ಮೂಲಕ ಮೂಲಕ ಪಾಯಿಂಟ್ ಟೇಬಲ್ ನಲ್ಲಿ 7ನೇ ಸ್ಥಾನದಲ್ಲಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಡೆಲ್ಲಿಗೆ ಸೆಡ್ಡು ಹೊಡೆದರೂ ಅಚ್ಚರಿಯಿಲ್ಲ.

Edited By : Nirmala Aralikatti
PublicNext

PublicNext

09/10/2020 02:55 pm

Cinque Terre

97.87 K

Cinque Terre

129

ಸಂಬಂಧಿತ ಸುದ್ದಿ