ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡದ ಕಾರಣಕ್ಕೆ ಅವರ ಮಗಳಿಗೆ ಅತ್ಯಾಚಾರಕ್ಕೆ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಾರಿಯ ಐಪಿಎಲ್‍ನಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡಿವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಧೋನಿ ಮಗಳಿಗೆ ಬೆದರಿಕೆ ಹಾಕಿದ್ದ ಗುಜರಾತ್‌ನ ಕಚ್ ಜಿಲ್ಲೆಯ ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್‍ನ ರಾಂಚಿಯಲ್ಲಿರುವ ರತು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
PublicNext
11/10/2020 10:59 pm