ದುಬೈ : ರಾಜಸ್ಥಾನ್ ಎದುರಿನ ಸೋಮವಾರದ ಐಪಿಎಲ್ ಮುಖಾಮುಖಿಯಲ್ಲಿ ಸಂಘಟಿತ ಪ್ರದರ್ಶನ ನಡೆಸಿದ ಡೆಲ್ಲಿ 13 ರನ್ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಸವಾಲೊಡ್ಡಿತು. ಈ ಮೊತ್ತದ ಗುರಿ ಬೆನ್ನತ್ತಿದ ರಾಜಸ್ಥಾನ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 148 ರನ್ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.
PublicNext
15/10/2020 07:17 am