ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ರಾಜಸ್ಥಾನ್ ಪಡೆ

ದುಬೈ: ಐಪಿಎಲ್ 13ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 33ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದು ಮುಖಾಮುಖಿಯಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಕೊಹ್ಲಿ ನೇತೃತ್ವದಲ್ಲಿ ಆರ್‌ಸಿಬಿ ತಂಡವು ಬೌಲಿಂಗ್ ಮಾಡಲಿದೆ.

ತಂಡ ಹೀಗಿದೆ:

ಆರ್‌ಸಿಬಿ: ಆರೊನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗುರ್ಕೀರತ್ ಸಿಂಗ್ ಮನ್, ಕ್ರಿಸ್ ಮೋರಿಸ್, ಶಹಬಾಜ್ ಅಹ್ಮದ್, ಇಸುರು ಉದಾನಾ, ನವದೀಪ್ ಸೈನಿ, ಯಜುವೇಂದ್ರ ಚಹಲ್.

ಆರ್‌ಆರ್‌: ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ.

Edited By : Vijay Kumar
PublicNext

PublicNext

17/10/2020 03:24 pm

Cinque Terre

48.84 K

Cinque Terre

21

ಸಂಬಂಧಿತ ಸುದ್ದಿ