ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್ 2020: ಡೆಲ್ಲಿ vs ಚೆನ್ನೈ : ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ

ಶಾರ್ಜಾ : ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗುತ್ತಿದ್ದು. ಟಾಸ್ ಗೆದ್ದ ಧೋನಿ ಪಡೆ, ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈಗಾಗಲೇ ಚೆನ್ನೈ ಆಡಿರುವ 8 ಪಂದ್ಯಗಳಲ್ಲಿ 5ರಲ್ಲಿ ಸೋಲು ಕಂಡಿದ್ದು, ಮುಂದಿನ 6 ಪಂದ್ಯಗಳಲ್ಲಿ ಕನಿಷ್ಟ 5ರಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಡೆಲ್ಲಿ ತಂಡ ಬಲಿಷ್ಟವಾಗಿದೆ. ಈಗಾಗಲೇ ಪಂದ್ಯದಿಂದ ರಿಷಬ್ ಪಂತ್ ಹೊರಗುಳಿದಿದ್ದಾರೆ.

ಧವನ್, ಪೃಥ್ವಿ, ಸ್ಟೋಯ್ನಿಸ್ ಆರ್ಭಟಿಸಿದರೆ ಪಂದ್ಯ ಗೆಲ್ಲುವುದು ಪಕ್ಕಾ.

Edited By : Nirmala Aralikatti
PublicNext

PublicNext

17/10/2020 07:12 pm

Cinque Terre

76.42 K

Cinque Terre

18