13ನೇ ಆವೃತ್ತಿ ಐಪಿಎಲ್ನ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಗೆಲುವು ಸಾಧಿಸಿದೆ.
ಶಿಖರ್ ಧವನ್ ಅವರ ವೈಭವದ ಶತಕ ಹಾಗೂ ಅಕ್ಷರ್ ಪಟೇಲ್ ಅವರ ಕೊನೆಯ ಓವರ್ನ ಬ್ಯಾಟಿಂಗ್ ನೆರವಿನಿಂದ ಅಯ್ಯರ್ ಪಡೆ 5 ವಿಕೆಟ್ಗಳ ಜಯ ಸಾಧಿಸಿದೆ.
ಇದರೊಂದಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇತ್ತ ಸಿಎಸ್ ಕೆ 6ನೇ ಸೋಲು ಕಂಡಿದೆ.
PublicNext
17/10/2020 11:25 pm