ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ 'ಮಿಸ್ಟರ್ 360'

ಬೆಂಗಳೂರು: ರಾಜ್ಯ ಸರ್ಕಾರವು ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ ಧನ್ಯವಾದ ತಿಳಿಸಿದ್ದಾರೆ.

ಭಾವನಾತ್ಮಕವಾಗಿ ಕನ್ನಡದಲ್ಲಿ ಟ್ವೀಟ್ ಮಾಡಿರುವ ಕೆ.ಎಲ್.ರಾಹುಲ್, 'ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರ್ಕಾರಕ್ಕೆ ನಾನು ಅಭಾರಿಯಾಗಿದ್ದೇನೆ. ಮತ್ತೊಮ್ಮೆ ಧನ್ಯವಾದಗಳು' ಎಂದು ಹೇಳಿದ್ದಾರೆ.

ನನಗೆ ಏಕಲವ್ಯ ಪ್ರಶಸ್ತಿ ನೀಡಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ ಆಟಗಾರರು, ಸ್ನೇಹಿತರು ಹಾಗೂ ಕುಟುಂಬದವರ ಸಹಕಾರವಿಲ್ಲದೆ ಈ ಸಾಧನೆ ಮಾಡಲು ಸಾಧ್ಯವಿಲ್ಲ. ನಾನು ಇನ್ನೂ ಕಠಿಣ ಪರಿಶ್ರಮದ ಮೂಲಕ ಆಟವಾಡುತ್ತೇನೆ. ಈ ಮೂಲಕ ನಮ್ಮ ರಾಜ್ಯ ಹಾಗೂ ದೇಶ ಹೆಮ್ಮೆ ಪಡುವಂತೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

02/11/2020 08:50 pm

Cinque Terre

102.07 K

Cinque Terre

18