ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೌಲಿಂಗ್ ಆಯ್ದುಕೊಂಡಿದೆ.
ಅಬುಧಾಬಿಯಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲಿದೆ.
ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಶ್ರೀವಾತ್ಸ ಗೋಸ್ವಾಮಿ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗರ್ಗ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್
ಆರ್‌ಸಿಬಿ:ಆರೋನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಮೊಯೀನ್ ಅಲಿ, ವಾಷಿಂಗ್ಟನ್ ಸುಂದರ್, ಶಿವಮ್ ದುಬೆ, ನವದೀಪ್ ಸೈನಿ, ಆಡಮ್ ಜಂಪಾ, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಹಲ್
PublicNext
06/11/2020 07:20 pm