ಕ್ರಿಕೆಟಿಗ ಕೃಣಾಲ್ ಪಾಂಡ್ಯರನ್ನ ಮುಂಬೈನ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಡೈರೆಕ್ಟ್ ಆಫ್ ರೆವೆನ್ಯೂ ಇಂಟಲಿಜೆನ್ಸ್ (DRI) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಲೆ ಬಾಳುವ ವಸ್ತುಗಳು ಹಾಗೂ ಚಿನ್ನವನ್ನ ಬಹಿರಂಗಪಡಿಸದೇ ಪ್ರಯಾಣ ಬೆಳೆಸಿದ್ದಕ್ಕೆ ವಶಪಡಿಸಿಕೊಂಡಿದ್ದಾರೆ.
ನಿನ್ನೆ ವಶಕ್ಕೆ ಪಡೆದುಕೊಂಡಿರುವ ಪಾಂಡ್ಯರನ್ನ ಇನ್ನೂ ಬಿಡುಗಡೆ ಮಾಡಿಲ್ಲ.
ಪಾಂಡ್ಯಾರ ಬಳಿ ಒಟ್ಟು 75 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಇದ್ದವು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
PublicNext
13/11/2020 12:04 pm