ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಕೂಡ ತಾವು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಚಹಲ್ ಬ್ಯಾಟಿಂಗ್ ವಿಡಿಯೋ ನೋಡಿದ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇನ್ 'ಫಾಸ್ಟ್ ಆಫ್ ಸ್ಪಿನ್ ಎದುರಿಸುತ್ತಿದ್ದೀಯಾ?' ಎಂದು ಫನ್ನಿ ಕಾಮೆಂಟ್ ಮಾಡಿ ಕಾಲೆಳೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಚಹಲ್, 'ಅವೆಲ್ಲ ಸೀಕ್ರೆಟ್ ಸರ್' ಎಂದು ಬರೆದಿದ್ದಾರೆ.
PublicNext
20/11/2020 08:49 am