ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫುಟ್ ಬಾಲ್ ಮಾಂತ್ರಿಕ ಡಿಯಾಗೋ ಮರಡೋನಾ ಇನ್ನಿಲ್ಲ

ಬ್ಯೂನಸ್ ಐರಿಸ್: ಅರ್ಜೆಂಟೀನಾದ ಫುಟ್‍ಬಾಲ್ ದಂತಕಥೆ ಡಿಯಾಗೋ ಮರಡೋನಾ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ತಮ್ಮ 60 ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಡಿಯಾಗೋ ಮರಡೋನಾ ಇಂದು ಹೃದಯಘಾತದಿಂದ ತಮ್ಮ ಸಾವನ್ನಪ್ಪಿದ್ದಾರೆ.

ಡಿಯಾಗೋ ಮರಡೋನಾ ಅವರು ಮೂರು ವಾರದ ಹಿಂದೆಯಷ್ಟೆ ಮೆದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಅರ್ಜೆಂಟೀನಾದ ಫುಟ್‍ಬಾಲ್ ಇತಿಹಾಸದಲ್ಲಿ ತನ್ನದೇ ಆದ ದಾಖಲೆಗಳನ್ನು ನಿರ್ಮಿಸಿರುವ ಡಿಯಾಗೋ ಮರಡೋನಾ ವಿಶ್ವದದ್ಯಾಂತ ಅಭಿಮಾನಿಗಳನ್ನು ಹೊಂದಿದ್ದರು.

Edited By : Nagaraj Tulugeri
PublicNext

PublicNext

26/11/2020 09:09 am

Cinque Terre

95.83 K

Cinque Terre

4