ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಸಿಡ್ನಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ವಿರಾಟ್ ಕೊಹ್ಲಿ ಪಡೆ ಒತ್ತಡದಲ್ಲಿದ್ದು ಇಂದು ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಆಸ್ಟ್ರೇಲಿಯಾ ಎದುರಿನ ಸರಣಿ ಜಯದ ಕನಸು ಜೀವಂತವಾಗಿ ಉಳಿಯಲಿದೆ.

ಆಸ್ಟ್ರೇಲಿಯಾ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್ ಬದಲು ಮೊಯಿಸೆಸ್ ಹೆನ್ರಿಕಸ್ ಅವರಿಗೆ ಅವಕಾಶ ನೀಡಲಾಗಿದೆ. ಭಾರತದ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ತಂಡಗಳು

ಭಾರತ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಕೆ.ಎಲ್.ರಾಹುಲ್ (ಉಪನಾಯಕ-ವಿಕೆಟ್ ಕೀಪರ್),ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಂಕ್ ಅಗರವಾಲ್, ರವೀಂದ್ರ ಜಡೇಜ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್.

ಆಸ್ಟ್ರೇಲಿಯಾ: ಆಯರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್ವೆಲ್, ಮೊಯಿಸೆಸ್ ಹೆನ್ರಿಕಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಷೆಲ್ ಸ್ಟಾರ್ಕ್, ಆಯಡಂ ಜಂಪಾ, ಜೋಶ್ ಹ್ಯಾಜಲ್ವುಡ್, ಸೀನ್ ಅಬೋಟ್, ಆಯಶ್ಟನ್ ಅಗರ್, ಕ್ಯಾಮರೂನ್ ಗ್ರೀನ್, ಮೊಯಸಸ್ ಹೆನ್ರಿಕ್ಸ್, ಆಯಂಡ್ರ್ಯೂ ಟೈ, ಡ್ಯಾನಿಯಲ್ ಸ್ಯಾಮ್ಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್)

Edited By : Nirmala Aralikatti
PublicNext

PublicNext

29/11/2020 11:26 am

Cinque Terre

49.7 K

Cinque Terre

0

ಸಂಬಂಧಿತ ಸುದ್ದಿ