ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತಕ್ಕೆ 390 ರನ್ ಗಳ ಟಾರ್ಗೆಟ್ ಕೊಟ್ಟ ಆಸೀಸ್

ಸಿಡ್ನಿ : ಭಾರತ - ಆಸೀಸ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ಆಟಗಾರರು ಮತ್ತೆ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ್ದಾರೆ.

ಫಿಂಚ್ ಪಡೆಯ ಬ್ಯಾಟಿಂಗ್ ಅಬ್ಬರದಿಂದ ಟೀಮ್ ಇಂಡಿಯಾಗೆ ಬೃಹತ್ ಮೊತ್ತ ಚೇಸ್ ಮಾಡುವ ಸವಾಲು ಎದುರಾಗಿದೆ.

ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 389 ರನ್ ಸೇರಿಸಿ 390 ರನ್ ಗಳ ಗುರಿಯನ್ನು ಟೀಮ್ ಇಂಡಿಯಾಗೆ ನೀಡಿದೆ.

Edited By : Nirmala Aralikatti
PublicNext

PublicNext

29/11/2020 01:17 pm

Cinque Terre

52.87 K

Cinque Terre

0

ಸಂಬಂಧಿತ ಸುದ್ದಿ