ಸಿಡ್ನಿ: ಟೀಂ ಇಂಡಿಯಾ ಪ್ರಮುಖ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಚೇತರಿಸಿಕೊಂಡಿದ್ದಾರೆ. ಫಿಟ್ ಆಗಿದ್ದರೂ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವುದು ಎಂಬ ಅನುಮಾನ ವ್ಯಕ್ತವಾಗಿದೆ.
ಎನ್‌ಸಿಎಯಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ರೋಹಿತ್ ಶರ್ಮಾ ಶುಕ್ರವಾರ ಪಾಸ್ ಆಗಿದ್ದಾರೆ. ಆದರೆ ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಮುನ್ನ ರೋಹಿತ್ ಅವರನ್ನು ಮತ್ತೊಮ್ಮೆ ಪರೀಕ್ಷಿಸಬೇಕಾಗುತ್ತದೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಇನ್ ಇಂಡಿಯಾ (ಬಿಸಿಸಿಐ) ಹೇಳಿದೆ.
PublicNext
12/12/2020 04:23 pm