ಅಡಿಲೇಡ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಟಾಸ್ ಗೆದ್ದ ಯಾವುದೇ ಟೆಸ್ಟ್ ಪಂದ್ಯದಲ್ಲೂ ಸೋಲು ಕಂಡಿಲ್ಲ.
ವಿರಾಟ್ ಕೊಹ್ಲಿ ಇದುವರೆಗೆ ಟೆಸ್ಟ್ ಕ್ರಿಕೆಟ್‌ನ 25 ಪಂದ್ಯಗಳಲ್ಲಿ ಟಾಸ್‌ಗಳನ್ನು ಗೆದ್ದಿದ್ದು, ಈ ಪೈಕಿ 21ರಲ್ಲಿ ಜಯ ಸಾಧಿಸಿದರೆ, ನಾಲ್ಕು ಡ್ರಾ ಆಗಿವೆ. ಇಂದು ಅಡಿಲೇಡ್‌ನಲ್ಲಿ ನಡೆದ ಡೇ-ನೈಟ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ಆಸ್ಟ್ರೇಲಿಯಾ ವಿರುದ್ಧ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
PublicNext
17/12/2020 09:58 am