ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧನಶ್ರೀ ವರ್ಮ ಜೊತೆ ಸಪ್ತಪದಿ ತುಳಿದ ಯಜುವೇಂದ್ರ ಚಹಾಲ್!

ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಹಾಲ್ ಗೆಳತಿ ಧನಶ್ರಿ ವರ್ಮಾ ಕೈಹಿಡಿದ್ದಾರೆ. ಮಂಗಳವಾರ(ಡಿ.22) ರಂದು ಯಜುವೇಂದ್ರ ಚಹಾಲ್ ಮದುವೆಯಾಗಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮದುವೆ ಫೋಟೋ ಬಹಿರಂಗ ಪಡಿಸಿದ್ದಾರೆ.

ಗುರುಗ್ರಾಂನಲ್ಲಿ ಚಹಾಲ್ ಹಾಗೂ ಧನಶ್ರಿ ವರ್ಮಾ ವಿವಾಹ ಮಹೋತ್ಸ ನೆರವೇರಿದೆ. ಹಿಂದೂ ಸಂಪ್ರದಾಯದಂತೆ ಈ ಜೋಡಿಯ ಮದುವೆ ನೆರವೇರಿದೆ

ಸಾಮಾಜಿಕ ಮಾಧ್ಯದಲ್ಲಿ ಚಹಾಲ್ ಮದುವೆ ಸಂಭ್ರಮ ಹಂಚಿಕೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ಚಹಾಲ್ ಹಾಗೂ ಧನಶ್ರಿ ವರ್ಮಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ನಿಶ್ಚಿತಾರ್ಥದ ಬಳಿಕ ಚಹಾಲ್ ಹಾಗೂ ಧನಶ್ರಿ ವರ್ಮಾ ಐಪಿಎಲ್ ಟೂರ್ನಿಗಾಗಿ ದುಬೈಗೆ ತೆರಳಿದ್ದರು. ಐಪಿಎಲ್ ಟೂರ್ನಿ ವೇಳೆ ಚಹಾಲ್ ಹಾಗೂ ಧನಶ್ರಿ ವರ್ಮಾ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸದ್ದು ಮಾಡಿದ್ದರು

Edited By : Nagaraj Tulugeri
PublicNext

PublicNext

22/12/2020 10:30 pm

Cinque Terre

65.28 K

Cinque Terre

0

ಸಂಬಂಧಿತ ಸುದ್ದಿ