ಮುಂಬೈ: ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಹಿನ್ನೆಲೆಯಲ್ಲಿ ನಡೆದ ಅಭ್ಯಾಸ ಪಂದ್ಯವೊಂದರಲ್ಲಿ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದಾರೆ.
ಟೀಂ ಬಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 47 ಎಸೆತಗಳಲ್ಲಿ 10 ಬೌಂಡರಿ, 9 ಸಿಕ್ಸರ್ ಸೇರಿ 120 ರನ್ ಸಿಡಿಸಿದ್ದಾರೆ. 30ರ ಹರೆಯದ ಯಾದವ್ ಡಿ ತಂಡದ ಅರ್ಜುನ್ ತೆಂಡೂಲ್ಕರ್ ಅವರು ಎಸೆದ ಓವರ್‌ವೊಂದರಲ್ಲಿ 21 ರನ್ ಗಳಿಸಿದರು.
PublicNext
24/12/2020 11:27 am