ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ಬಿಬಿಸಿಐ 89ನೇ ಎಜಿಎಂ ಸಂದರ್ಭದಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಬಿಸಿಸಿಐ ತನ್ನ ಅಂಗಸಂಸ್ಥೆಯ ಅಂಪೈರ್‌ಗಳು ಮತ್ತು ಸ್ಕೋರರ್‌ಗಳ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದೆ. ಇದಲ್ಲದೆ ಪ್ರಜ್ಞಾನ್ ಓಜಾ ಅವರನ್ನು ಐಪಿಎಲ್ ಆಡಳಿತ ಮಂಡಳಿಗೆ ಸೇರಿಸಿಕೊಳ್ಳಲಾಗಿದೆ. ನಿವೃತ್ತ ಪ್ರಥಮ ದರ್ಜೆ ಕ್ರಿಕೆಟಿಗರ ವಿಮಾ ವೈದ್ಯಕೀಯ ಹಕ್ಕನ್ನು ಮರುಪಾವತಿ ಮಾಡುವ ಮಿತಿಯನ್ನು ಬಿಸಿಸಿಐ ₹ 10 ಲಕ್ಷಕ್ಕೆ ಹೆಚ್ಚಿಸಿದೆ.
PublicNext
25/12/2020 07:40 am