ಶಾರ್ಜಾ: ಕಳೆದ ಬಾರಿ ಫೈನಲ್ ನಲ್ಲಿ ಅನುಭವಿಸಿದ ಸೋಲಿಗೆ ಮೊದಲ ಪಂದ್ಯದಲ್ಲಿ ಪ್ರತೀಕಾರ ತೀರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ 13ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಇಂದು ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ.
ಚೆನ್ನೈ ಸೂಪರ್ ಕಿಂಗ್ಸ್:
ಮಹೇಂದ್ರ ಸಿಂಗ್ ಧೋನಿ (ನಾಯಕ,ವಿಕೆಟ್ ಕೀಪರ್), ಮುರಳಿ ವಿಜಯ್, ಅಂಬಟಿ ರಾಯುಡು, ಫಾಫ್ ಡು ಪ್ಲೆಸಿ, ಶೇನ್ ವ್ಯಾಟ್ಸನ್, ಕೇದಾರ್ ಜಾಧವ್, ಡ್ವೇನ್ ಬ್ರಾವೊ, ರವೀಂದ್ರ ಜಡೇಜ, ಲುಂಗಿ ಗಿಡಿ, ದೀಪಕ್ ಚಾಹರ್, ಪೀಯೂಷ್ ಚಾವ್ಲಾ, ಇಮ್ರಾನ್ ತಾಹಿರ್, ಮಿಷೆಲ್ ಸ್ಯಾಂಟನರ್, ಜೋಶ್ ಹ್ಯಾಜಲ್ವುಡ್, ಶಾರ್ದೂಲ್ ಠಾಕೂರ್, ಸ್ಯಾಮ್ ಕರನ್, ಎನ್.ಜಗದೀಶನ್, ಕೆ.ಎಂ.ಆಸಿಫ್, ಮೋನು ಕುಮಾರ್, ಆರ್.ಸಾಯಿ ಕಿಶೋರ್, ಋತುರಾಜ್ ಗಾಯಕವಾಡ್, ಕರ್ಣ ಶರ್ಮಾ.
ರಾಜಸ್ಥಾನ್ ರಾಯಲ್ಸ್:
ಸ್ಟೀವ್ ಸ್ಮಿತ್ (ನಾಯಕ), ರಾಬಿನ್ ಉತ್ತಪ್ಪ, ಸಂಜು ಸ್ಯಾಮ್ಸನ್, ಜೊಫ್ರಾ ಆರ್ಚರ್, ಯಶಸ್ವಿ ಜೈಸ್ವಾಲ್, ಮನನ್ ವೋಹ್ರಾ, ಕಾರ್ತಿಕ್ ತ್ಯಾಗಿ, ಆಕಾಶ್ ಸಿಂಗ್, ಒಶೇನ್ ಥಾಮಸ್, ಆ್ಯಂಡ್ರ್ಯೂ ಟೈ, ಡೇವಿಡ್ ಮಿಲ್ಲರ್, ಟಾಮ್ ಕರನ್, ಅನಿರುದ್ಧ ಜೋಶಿ, ಶ್ರೇಯಸ್ ಗೋಪಾಲ್, ರಿಯಾನ್ ಪರಾಗ್, ವರುಣ್ ಆ್ಯರನ್, ಶಶಾಂಕ್ ಸಿಂಗ್, ಅನುಜ್ ರಾವತ್, ಮಹಿಪಾಲ್ ಲೊಮ್ರಾರ್, ಮಯಂಕ್ ಮಾರ್ಖಂಡೆ.
ಮುಖಾಮುಖಿ ಫಲಿತಾಂಶ
ಪಂದ್ಯಗಳು- 21
ಚೆನ್ನೈ ಜಯ -14
ರಾಜಸ್ಥಾನ್ ಜಯ- 7
ಪ್ರಮುಖರ ಅನುಪಸ್ಥಿತಿ ಎದುರಿಸುತ್ತಿರುವ ಮಾಜಿ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಹಾಗೂ ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪಂದ್ಯ ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.
PublicNext
22/09/2020 11:46 am