ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಂಜಾಯ್ ಮೋಡ್ ನಲ್ಲಿ ಪಿವಿ ಸಿಂಧು, ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ

ಟೊಕಿಯೋ ಒಲಿಂಪಿಕ್ಸ್ ನ ಬಳಿಕ ಕ್ರಿಡಾಪಟುಗಳ ಸಕ್ಕತ್ ಬ್ಯುಜಿಯಾಗಿದ್ದಾರೆ. ಕಂಚಿನ ಪದಕ ಗೆದ್ದ ಪಿ.ವಿ.ಸಿಂಧು. ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪದಕ ಗೆದ್ದು ದೇಶದ ಹಿರಿಮೆ ಹೆಚ್ಚಿಸಿದ ಸಿಂಧುಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಈಚೆಗಷ್ಟೇ ನಟ ಚಿರಂಜೀವಿ ತಮ್ಮ ಮನೆಗೆ ಆಹ್ವಾನಿಸಿ, ಔತಣಕೂಟವನ್ನು ಏರ್ಪಡಿಸಿದ್ದರು.

ಇದೀಗ ಮುಂಬೈ ರೆಸ್ಟೋರೆಂಟ್ ವೊಂದರಲ್ಲಿ ಪಿವಿ ಸಿಂಧು ಜೊತೆಗೆ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಕಾಣಿಸಿಕೊಂಡಿದ್ದಾರೆ. ಮೂವರು ಒಟ್ಟಿಗೆ ಊಟಕ್ಕೆ ಹೋಗಿರುವ ವೇಳೆ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿದ್ದಾರೆ. ಅಲ್ಲದೆ, ಮೂವರು ಜೊತೆಗಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಫೋಟೋ ಹಂಚಿಕೊಂಡ ನಟ ರಣ್ವೀರ್ ಸಿಂಗ್, 'ಒಳ್ಳೆಯ ಸಮಯ' ಎಂದು ಬರೆದುಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

12/09/2021 05:49 pm

Cinque Terre

48.12 K

Cinque Terre

0