ರಶ್ಮಿಕಾ ಮಂದಣ್ಣ ನ್ಯಾಷನಲ್ ಕ್ರಶ್ ಅದ್ರಲ್ಲಿ ಎರಡು ಮಾತಿಲ್ಲ. ಈಗ ಬಾಲಿವುಡ್, ಟಾಲಿವುಡ್ ನಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಚಲುವೆ ಇದೀಗ ತುಂಡುಗೆಯಲ್ಲಿ ವರ್ಕೌಟ್ ಮಾಡಿ ಸುದ್ದಿಯಲ್ಲಿದ್ದಾರೆ.
ಹೌದು ಪುಷ್ಪಾ ಬಳಿಕ ರಶ್ಮಿಕಾ ಮಂದಣ್ಣ ಕ್ರೇಜ್ ದುಪ್ಪಟ್ಟಾಗಿದೆ. ರಶ್ಮಿಕಾ ಸದ್ಯ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವರ್ಕೌಟ್ ಮಾಡುವ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಪಿಂಕ್ ಕಲರ್ ಟೀ ಶರ್ಟ್ ತೊಟ್ಟು ಸಖತ್ ವರ್ಕೌಟ್ ಮಾಡ್ತಿದ್ದಾರೆ.
ಈಗ ಈ ವಿಡಿಯೋ ಪಡ್ಡೆಗಳ ನಿದ್ದೆಗೆಡಿಸಿದೆ.
PublicNext
29/03/2022 03:14 pm