ಮುಂಬೈ: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಮತ್ತು ಟೀಂ ಇಂಡಿಯಾ ಬ್ಯಾಟರ್ ಶುಭ್ಮನ್ ಗಿಲ್ ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಅದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈ ಜೋಡಿಯು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕೇಳಿ ಬರುತ್ತಿವೆ. ಗಿಲ್ ಈ ಹಿಂದೆ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹರಡಿದ್ದವು.
PublicNext
30/08/2022 04:56 pm