ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಸಿಸಿಐ ಮೂಲಗಳ ಪ್ರಕಾರ, ಗಂಗೂಲಿ ಅವರ ಆರ್ ಟಿ-ಪಿಸಿಆರ್ ಪರೀಕ್ಷೆಯ ವರದಿ ಧನಾತ್ಮಕವಾಗಿ ಬಂದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ.
PublicNext
28/12/2021 10:13 am